ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಸಗಿ ಮೀಸಲು ಸಂಘರ್ಷ | ಉದ್ಯಮದಿಂದ ತೀವ್ರ ಆಕ್ಷೇಪ: ಸಿದ್ಧವಾಗಿದ್ದ ಮಸೂದೆಗೆ ತಡೆ

ಕನ್ನಡಪರ ಸಂಘಟನೆಗಳ ಸ್ವಾಗತ
Published : 17 ಜುಲೈ 2024, 20:12 IST
Last Updated : 17 ಜುಲೈ 2024, 20:12 IST
ಫಾಲೋ ಮಾಡಿ
Comments
ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು, ಐಟಿ ಸೇವೆಯಲ್ಲಿ ನಮ್ಮ ಅಗ್ರಸ್ಥಾನಕ್ಕೆ ಧಕ್ಕೆ ಮಾಡಿಕೊಳ್ಳಲಾಗದು. ಪ್ರತಿಭಾನ್ವಿತರ ಆಯ್ಕೆಗೆ ಅವಕಾಶವಿರಬೇಕು
– ಕಿರಣ್‌ ಮಜುಂದಾರ್ ಶಾಬಯೋಕಾನ್‌ ಮುಖ್ಯಸ್ಥೆ
ಸ್ಥಳೀಯರಿಗೆ ಮೀಸಲಾತಿಯ ಮೇಲ್ವಿಚಾರಣೆಗೆ ಕಂಪನಿಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ನಿಯೋಜನೆ ಮಾಡಿಬಿಡಿ. ದೂರದೃಷ್ಟಿಯಿಲ್ಲದ ಈ ನಡೆ, ಉದ್ಯಮಗಳಿಗೆ ಮಾರಕ
– ಆರ್‌.ಕೆ.ಮಿಶ್ರಾ‌ ಅಸೋಚಾಮ್‌ ಸಹ–ಅಧ್ಯಕ್ಷ
ಇದು ತಾರತಮ್ಯದಿಂದ ಕೂಡಿದ ಮತ್ತು ಪ್ರತಿಗಾಮಿ ಸ್ವರೂಪದ ಮಸೂದೆ. ಇದರ ಬದಲಿಗೆ ಕನ್ನಡಿಗರ ಉದ್ಯೋಗಾರ್ಹತೆ ಹೆಚ್ಚಿಸಲು ಅವರಿಗೆ ಅಗತ್ಯ ವೃತ್ತಿಪರ ತರಬೇತಿ ನೀಡಿ
–ಮೋಹನದಾಸ್‌ ಪೈ ಮಣಿಪಾಲ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ
ಈ ನಡೆಯನ್ನು ಸ್ವಾಗತಿಸುತ್ತೇವೆ. ಆದರೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರಲು ಪ್ರತಿಭಾನ್ವಿತರ ಅಗತ್ಯವಿದೆ. ಹೀಗಾಗಿ ಮೀಸಲಾತಿ ಪ್ರಮಾಣವನ್ನು ಶೇ 25ಕ್ಕೆ ಇಳಿಸಬೇಕು.
–ರಮೇಶ್‌ ಚಂದ್ರ ಲಹೋಟಿ ಅಧ್ಯಕ್ಷರು, ಎಫ್‌ಕೆಸಿಸಿಐ
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯಬೇಕು ಎಂಬುದಕ್ಕೆ ನಮ್ಮ ಆದ್ಯತೆ. ಆದರೆ ಉದ್ಯಮಗಳಿಗೆ ಹಾನಿಯಾಗದೇ ಇರುವ ಹಾಗೆ ಜಾರಿಗೆ ತರುತ್ತೇವೆ
–ಎಂ.ಬಿ.ಪಾಟೀಲ, ಬೃಹತ್ ಕೈಗಾರಿಕೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT