ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮ ಶಾಸಕರನ್ನು ಅಕ್ರಮವಾಗಿ ರೆಸಾರ್ಟ್ಗಳಲ್ಲಿ ಬಂಧಿಸಿಟ್ಟಿದ್ದು, ರಾಜ್ಯದಲ್ಲಿ ಸಂವಿಧಾನದ ಪ್ರಕಾರ ಆಡಳಿತ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಬಹುದೇ...?

ಇಂತಹುದೊಂದು ಪ್ರಶ್ನೆಗೆ ಹೈಕೋರ್ಟ್ನ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ, ‘ಹೌದು’ ಎನ್ನುತ್ತಾರೆ.

* ಇದನ್ನೂ ಓದಿ:ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರ ವಾಸ್ತವ್ಯ, ತಡರಾತ್ರಿ ಶಾಸಕರೊಂದಿಗೆ ಸಭೆ

ರಾಜ್ಯದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ‘ಪ್ರಜಾವಾಣಿ’ಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಈಗಿನ ಪರಿಸ್ಥಿತಿ ನೋಡಿದರೆ ಶಾಸಕರ ಸ್ವಾತಂತ್ರ್ಯ ಹರಣವಾಗುತ್ತಿದೆ ಎಂಬ ಕಾರಣಕ್ಕೆ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬಹುದು. ಸಂವಿಧಾನದ 356ನೇ ವಿಧಿಯ ಪ್ರಕಾರ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಬಹುದು’ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯ ವ್ಯಕ್ತಪಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ‘ರಾಷ್ಟ್ರಪತಿ ಆಡಳಿತ ಹೇರಲು ಸಾಧ್ಯವಿಲ್ಲ. ಸದ್ಯಕ್ಕೆ ಯಾರೂ ಬೆಂಬಲ ಹಿಂಪಡೆದಿಲ್ಲ. ಹಾಗಾಗಿ ತೊಂದರೆ ಇಲ್ಲ’ ಎಂದರು.

* ಇವನ್ನೂನ್ನೂಓದಿ

*ಆತಂಕ ಇದ್ದಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಯಡಿಯೂರಪ್ಪ ವ್ಯಂಗ್ಯ

*ಅರ್ಧ ಯುದ್ಧ ಮುಗಿದಿದೆ, ಇನ್ನರ್ಧ ಬಾಕಿ: ಬಿಜೆಪಿ

*ಮೈತ್ರಿಗೆ ಕಿಚ್ಚು ಹಚ್ಚಿದ ಬಿಜೆಪಿ: ಜೆಡಿಎಸ್, ಕಾಂಗ್ರೆಸ್ನಲ್ಲಿ ಕಂಪನ

*ಯಡಿಯೂರಪ್ಪ –ಸಿದ್ದರಾಮಯ್ಯ ವಾಕ್ಸಮರ

*ಜಗದೀಶ್ ಶೆಟ್ಟರ್ರಿಂದ ₹ 60 ಕೋಟಿ ಆಮಿಷ: ಶಾಸಕ ಕೆ.ಎಂ.ಶಿವಲಿಂಗೇಗೌಡ ಆರೋಪ

*ಗೋವಾ, ಅಹಮದಾಬಾದ್ನಲ್ಲೂ ಅತೃಪ್ತ ಶಾಸಕರನ್ನು ಕೂಡಿಟ್ಟ ಬಿಜೆಪಿ?

*ವಾಪಸ್ ಕರೆತಂದರು ಅನ್ನೋದಕ್ಕೆ ನಾವೇನು ಹಾಲು ಕುಡಿಯುವ ಮಕ್ಕಳಾ..?

*ವಿಧಾನಸಭೆ ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಬಿಜೆಪಿ

*ಗುರುಗ್ರಾಮದ ರೆಸಾರ್ಟ್ನಲ್ಲಿ ಬಿಜೆಪಿಯ ನೂರಕ್ಕೂ ಹೆಚ್ಚು ಶಾಸಕರು

*ಶುಭ ಸುದ್ದಿಯ ಭರವಸೆ ಕೊಟ್ಟ ಬಿಎಸ್ವೈ; ಐಷಾರಾಮಿ ಧಾಮದಲ್ಲಿ ಬಿಜೆಪಿ ಶಾಸಕರು

*ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದ ಪಕ್ಷೇತರ ಶಾಸಕರು

*ಹೊಸ ಸರ್ಕಾರ ರಚನೆಗೆ ಸಿದ್ಧ: ಡಿ.ವಿ.ಸದಾನಂದ ಗೌಡ

*ಚುರುಕಾಯ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟ್ವಿಟ್ ವಾರ್

*ಅವಕಾಶ ಬಳಕೆಗೆ ಬಿಜೆಪಿ ಸನ್ನದ್ಧ: ಸಿ.ಟಿ.ರವಿ

*ಶಾಸಕರು ನಾಟ್ ರೀಚಬಲ್ ಆಗಿದ್ದಾಗ ನೀವೇನು ಮಾಡುತ್ತಿದ್ದಿರಿ: ದಿನೇಶ್ ಗುಂಡೂರಾವ್ಗೆ ವೇಣುಗೋಪಾಲ್ ತರಾಟೆ

*ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗಲ್ಲ: ಪರಮೇಶ್ವರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.