ಬೆಂಗಳೂರು: ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ –3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ. ಲ್ಯಾಂಡರ್‌ನಿಂದ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ.

ವಿಕ್ರಮ್ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿತ್ತು.

ಇದೀಗ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್ ಯಾವ ರೀತಿ ಹೊರಗಡೆ ಬಂದಿದೆ ಎನ್ನುವುದರ ವಿಡಿಯೊವನ್ನು ಇಸ್ರೊ ಎಕ್ಸ್ (ಟ್ವಿಟರ್‌ನಲ್ಲಿ)ಖಾತೆಯಲ್ಲಿ ಹಂಚಿಕೊಂಡಿದೆ.

‘ಚಂದ್ರಯಾನ-3 ರೋವರ್ ಲ್ಯಾಂಡರ್‌ನಿಂದ ಚಂದ್ರನ ಮೇಲ್ಮೈನಲ್ಲಿ ಹೊರಬಂದು ಹೇಗೆ ರಾಂಪ್ ಮಾಡಿತು ಎಂಬುದು ಇಲ್ಲಿದೆ’ ಎಂದು ವಿಡಿಯೊಗೆ ಕ್ಯಾಪ್ಷನ್ ನೀಡಿದೆ.

ಲ್ಯಾಂಡರ್‌ನಿಂದ ರೋವರ್ ಹೊರಬರುವ ದೃಶ್ಯ ಅಚ್ಚರಿ ಮೂಡಿಸುವಂತಿದೆ.

ಇದನ್ನೂ ಓದಿ: Chandrayaan–3: ಲ್ಯಾಂಡರ್‌ನಿಂದ ಹೊರಬಂದ ರೋವರ್, ಚಂದ್ರನ ಮೇಲೆ ಚಲನೆ ಆರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.