My people from blore have already left wth food, clothing n other basic requirements towrds the flood hit areas.. I request My frns from other areas to pls join em n see what best can be done.
— Kichcha Sudeepa (@KicchaSudeep) August 8, 2019
We all surely can join hands n do our best for our NK families who need us now.
ನನ್ನ ಸ್ನೇಹಿತರ ಬಳಗಕ್ಕೆ ನನ್ನ ಚಿಕ್ಕ ಕೋರಿಕೆ.
— Kichcha Sudeepa (@KicchaSudeep) August 8, 2019
🙏🏼🙏🏼 pic.twitter.com/15fQA5ksZo
ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ.
— Darshan Thoogudeepa (@dasadarshan) August 7, 2019
- ನಿಮ್ಮ ದಾಸ ದರ್ಶನ್ pic.twitter.com/9v36p1XqwL
ನಮ್ಮ ಕರ್ನಾಟಕದ ನೆಲವನ್ನು ಬಹುಪಾಲು ಜಲ ಆವರಿಸಿಕೊಂಡಿದೆ. ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮಿಂದ ಸಾಧ್ಯವಾದದ್ದನ್ನು ನೆರೆ ಸಂತ್ರಸ್ತರಿಗೆ ತಲುಪಿಸೋಣ. ಇದು ನನ್ನ ಹೃದಯಾಂತರಾಳದ ಕೋರಿಕೆ. pic.twitter.com/t9VVGCxai2
— Ganesh (@Official_Ganesh) August 8, 2019
ಬನ್ನಿ ಒಬ್ಬರಿಗೊಬ್ಬರು ಕೈ ಜೋಡಿಸಿ
— ನವರಸನಾಯಕ ಜಗ್ಗೇಶ್ (@Jaggesh2) August 7, 2019
ಉತ್ತರ ಕರ್ನಾಟಕದ ಮಳೆ ಸಂತ್ರಸ್ತರಿಗೆ
ಸಹಾಯ ಮಾಡುವ..
ಸಮಯಕ್ಕೆ ಉಪಯೋಗ ಆಗುವ ವಸ್ತುಗಳ ಧಾನಮಾಡುವ..
ವಿಶ್ವದ ಎಲ್ಲೆಡೆ ಇರುವ ಕನ್ನಡದ ಬಂಧುಗಳೆ ಉತ್ತರ ಕರ್ನಾಟಕ ಬಂಧುಗಳ ರಕ್ಷಣೆಗೆ ವ್ಯಾಪಕ ಪ್ರಚಾರಮಾಡಿ ವಿನಂತಿ!
ಕಷ್ಟದಲ್ಲಿ ಮೊದಲು ಆಗುವನೆ ಕನ್ನಡದ ನೆಂಟ ಎಂದು ನಿರೂಪಿಸುವ..ಧನ್ಯವಾದಗಳು
ಉತ್ತರ ಕರ್ನಾಟಕದ ಜನ ಮಳೆಯಿಂದ ತತ್ತರಿಸಿ ಹೋಗಿದ್ದಾರೆ 🙏🙏🙏 ಮಳೆರಾಯ ದಯವಿಟ್ಟು ಕೃಪೆ ತೋರಿಸು , ಸಾಕು ನಿನ್ನ ಅಬ್ಬರ 🙏
— SmilingQueen Harshika Poonacha (@actressharshika) August 7, 2019
Let's all pray for the people in Belgaum and other parts of Uttara Karnataka 🙏
Any genuine NGO's, Kindly share 😇#WearewithyouUttaraKarnataka
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.