ಸಂಡೂರಿನಲ್ಲಿ ಹತ್ತಾರು ಸಮಸ್ಯೆಗಳಿದ್ದರೂ ಕಾಂಗ್ರೆಸ್ ಸರ್ಕಾರ ಬಗೆಹರಿಸುವ ಯಾವ ಪ್ರಯತ್ನ ಮಾಡಿಲ್ಲ. ಇ.ತುಕಾರಾಂ ನಾಲ್ಕು ಬಾರಿ ಶಾಸಕರಾಗಿದ್ದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೊಣ. ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ನನಗೆ… pic.twitter.com/hPSQlARUP2