ಚನ್ನಪಟ್ಟಣ (ರಾಮನಗರ): ‘ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಹೋರಾಟಕ್ಕೆ ಜಯ ಸಿಕ್ಕಿದೆ. ನಮ್ಮ ಪಾಲಿನ ಹಣ ನಮಗೆ ಸಿಗಲೇಬೇಕು ಎಂದು ಕೋರ್ಟ್ ಮೊರೆ ಹೋಗಿದ್ದೆವು. ಅದರಂತೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ತೆರಿಗೆ ಮತ್ತು ಬರ ಪರಿಹಾರ ಸಿಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು.
.ಕರ್ನಾಟಕಕ್ಕೆ ಬರಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಒಪ್ಪಿದೆ: ಕೇಂದ್ರ ಸರ್ಕಾರ.
ನಗರದಲ್ಲಿ ಈ ಕುರಿತು ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದ ಡಿ.ಕೆ. ಸುರೇಶ್ ಅವರು ದನಿ ಎತ್ತಿದ್ದರು. ಈ ಕುರಿತು ನಾವೆಲ್ಲರೂ ಸೇರಿ ನಡೆಸಿದ ಹೋರಾಟದಿಂದಾಗಿ, ನಮಗೆ ನ್ಯಾಯ ಸಿಕ್ಕಿದೆ’ ಎಂದರು.
.ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸುಪ್ರಿಂ ಕೋರ್ಟ್ಗೆ CM ಸಿದ್ದರಾಮಯ್ಯ ಧನ್ಯವಾದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.