ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಶನಿವಾರ ನಡೆಸಿದ ರೋಡ್ ಶೋ ವೇಳೆ ಭದ್ರತೆ ಆತಂಕ ಎದುರಾಯಿತು. ಮೋದಿ ಅವರು ತೆರಳುತ್ತಿದ್ದ ವಾಹನದತ್ತ ನುಗ್ಗಿದ ವ್ಯಕ್ತಿಯೊಬ್ಬನನ್ನು ಬೆಂಗಾವಲು ಸಿಬ್ಬಂದಿ ತಡೆದಿದ್ದಾರೆ. ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮದಲ್ಲಿ ಭಾಗವಹಿಸಲು ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದರು.

ಮೋದಿ ಅವರು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೊ ರೈಲು ಮಾರ್ಗ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ | ಬಿಜೆಪಿ ಮಹಾಸಂಗಮಕ್ಕೆ ಜನಸಾಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.