ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ @BJP4Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? 1/3 pic.twitter.com/R4Xjqwyz5D