ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಖಜಾನೆ ಇಲಾಖೆಯಿಂದ ಬೇರೆ ಖಾತೆಗಳಿಗೆ ರೂ.180 ಕೋಟಿ ವರ್ಗಾವಣೆ ಆಗಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ.ಡಿ. ಹೀಗೆ ಮೂರು ಸಂಸ್ಥೆಗಳ ಮೂಲಕ ತನಿಖೆಗಳಾಗುತ್ತಿದೆ. ತನಿಖೆ ವರದಿ ಇನ್ನೂ…