ತಮಗೆ ಸಿಕ್ಕ ಅಧ್ಯಕ್ಷ ಹುದ್ದೆಯನ್ನು ಸರಿಯಾಗಿ 6 ತಿಂಗಳು ಕೂಡ ನಿಭಾಯಿಸಲಾಗದೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿರುವ ಹೆಚ್.ವಿಶ್ವನಾಥ್ ಅವರು ಸದಾ ಇತರರ ಸಾಮರ್ಥ್ಯವನ್ನು ಪ್ರಶ್ನಿಸುತ್ತ ತಮ್ಮ ದೌರ್ಬಲ್ಯವನ್ನು ಮರೆಮಾಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರ ಬಗ್ಗೆ ನನಗೆ ಅನುಕಂಪವಿದೆ.