ಸಹಾಯಕ ಲೋಕೋ ಪೈಲಟ್ ಮುಂಬಡ್ತಿ (Promotional) ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದ್ದು ರಾಜ್ಯದ ಪ್ರತಿಭಾವಂತ ಕನ್ನಡಿಗ ಉದ್ಯೋಗಿಗಳಿಗೆ ರೈಲ್ವೆ ಇಲಾಖೆಯಲ್ಲಿ ಮತ್ತಷ್ಟು ಹೆಚ್ಚಿನ ಅವಕಾಶಗಳು ದೊರೆಯಲಿದೆ.
ಈ ಮಹತ್ವದ ನಿರ್ಧಾರ ಕೈಗೊಂಡ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ… pic.twitter.com/79RBDDo2PP