ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ–2ರ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಜೂನ್ 14ರಿಂದ 22ರವರೆಗೆ ನಡೆಯಲಿವೆ.

ಜೂನ್ 14–ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ, 15–ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳು, 18–ಗಣಿತ, 19–ಅರ್ಥಶಾಸ್ತ್ರ, ಎಂಜಿನಿಯರಿಂಗ್ ವಿಷಯಗಳು, 20–ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 21–ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, 22–ಸಮಾಜ ವಿಜ್ಞಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.