ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

12ಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಬೆಂಗಳೂರು ಚಲೋ

ಆ.15ರಂದು ಖಾಸಗಿ ಶಾಲೆಗಳಿಂದ ಕರಾಳ ದಿನ ಆಚರಣೆ
Published : 9 ಆಗಸ್ಟ್ 2024, 16:04 IST
Last Updated : 9 ಆಗಸ್ಟ್ 2024, 16:04 IST
ಫಾಲೋ ಮಾಡಿ
Comments
ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ವಾತಂತ್ರ್ಯದ ದಿನ ಕರಾಳ ದಿನ ಆಚರಿಸುವುದನ್ನು ಒಪ್ಪಲಾಗದು. ಸರ್ಕಾರ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಹುಡುಕಲಿ
ಎಸ್‌. ಸುರೇಶ್‌ಕುಮಾರ್, ಬಿಜೆಪಿ ಶಾಸಕ
ರಾಜ್ಯದ 6,523 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಇದ್ದಾರೆ. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ನಡೆಸುವ ಹೋರಾಟದಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ
ವಿ.ಪಿ. ನಿರಂಜನಾರಾಧ್ಯ, ಶಿಕ್ಷಣ ತಜ್ಞ‌
ಶಿಕ್ಷಕರ ಬೇಡಿಕೆಯಲ್ಲಿ ಕಾನೂನಾತ್ಮಕ ಅಂಶಗಳಿದ್ದು, ವಿವಿಧ ಇಲಾಖೆಗಳಿಂದ ಅಭಿಪ್ರಾಯ ಸಂಗ್ರಹಿಸಿ, ಸಮಸ್ಯೆ ಬಗೆಹರಿಸಲಾಗುವುದು
ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT