ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.
ಸಾರ್ವಜನಿಕರು ಈ 👇🏼 ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.https://t.co/1wB9AWJSk9