ಚಿಕ್ಕಬಳ್ಳಾಪುರ: ರಾಜ್ಯದ 75 ತಾಲ್ಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ನಡೆಯುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೂ ಟೆಲಿ ಐಸಿಯು ಘಟಕಗಳನ್ನು ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಸಹ ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.