ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಭ್ರಷ್ಟ ಎಂದರೆ ಯಾರೂ ನಂಬಲ್ಲ, ನಾಯಕತ್ವ ಅಬಾಧಿತ: ವೇಣುಗೋಪಾಲ್‌

Published : 24 ಆಗಸ್ಟ್ 2024, 23:36 IST
Last Updated : 24 ಆಗಸ್ಟ್ 2024, 23:36 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ
ಸಿದ್ದರಾಮಯ್ಯ
ರಾಷ್ಟ್ರಪತಿಗೆ ದೂರು ನೀಡಲು ಅವಕಾಶವಿದೆ– ಸಿ.ಎಂ
‘ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಡೆಯ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಲು ಅವಕಾಶವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಮತ್ತು ವಿರೋಧ ಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರ ಜೊತೆ ಚರ್ಚೆ ನಡೆಸಲಾಗಿದೆ’ ಎಂದರು. ‘ಉಪ ಮುಖ್ಯಮಂತ್ರಿ ಗೃಹ ಸಚಿವರು ಸೇರಿದಂತೆ ಕೆಲವು ಸಚಿವರ ಜೊತೆ ದೆಹಲಿಗೆ ತೆರಳಿ ಕರ್ನಾಟಕದಲ್ಲಿ ನಡೆಯುತ್ತಿರುವ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ. ಮುಡಾ ಪ್ರಕರಣಕ್ಕೆ ವಿಪಕ್ಷಗಳು ಪಾದಯಾತ್ರೆ ಮಾಡಿದ್ದು ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT