ಬೆಂಗಳೂರು: ರಾಜ್ಯ ಸರ್ಕಾರವು ಕೋವಿಡ್-19 ಭೀತಿ ನಡುವೆ ದೀಪಾವಳಿ ಆಚರಣೆಗೆ ಸಂಬಂಧಿಸಿದಂತೆ ಶನಿವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಹಸಿರು ಪಟಾಕಿಗಳ ಮಾರಾಟಕ್ಕೆ ಅವಕಾಶವಿದ್ದು, ಮಳಿಗೆಗಳನ್ನು ನವೆಂಬರ್ 1 ರಿಂದ 10ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.ಜನರು ಪರಸ್ಪರ ಅಂತರ ಕಾಯ್ದುಕೊಳ್ಳುವ ಮೂಲಕಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಹಸಿರು ಪಟಾಕಿ ಪರಿಸರಸ್ನೇಹಿಯೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.