ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ನಗರದ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ದೇಶದಲ್ಲೇ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಎನಿಸಿರುವ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ಗೆ ಭೇಟಿ ನೀಡುವರು. 10 ಸಾವಿರಕ್ಕೂ ಹೆಚ್ಚು ಹಾಸಿಗೆ ವ್ಯವಸ್ಥೆ ಮಾಡಿರುವುದನ್ನು ಮುಖ್ಯಮಂತ್ರಿಯವರಿಗೆ ತೋರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸುದ್ದಿಗಾರರಿಗೆ ತಿಳಿಸಿದರು.

ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸುವರು. ಸೌಲಭ್ಯಗಳ ಬಗ್ಗೆ ಸಾಕಷ್ಟು ಟೀಕೆ– ಟಿಪ್ಪಣಿಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ಭೇಟಿ ಮಹತ್ವ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.