ನನಗೆ 61 ಮುಂದೆ 100 ಆದರು ನನ್ನ ಅಮ್ಮ ನನ್ನ ದೇವರು,ನಾನು ಏನು ಕಳೆದುಕೊಂಡರು ಸಂಕಟಪಡೋಲ್ಲಾ ಆದರೆ ನನ್ನ ಅಮ್ಮನ ಕಡೆಪ್ರೀತಿ ಕಳೆದುಕೊಂಡದ್ದು ಶೂನ್ಯದಂತೆ ಆಯಿತು..ತಂದೆತಾಯಿ ಹೃದಯದಲ್ಲಿ ಇರಿಸಿಕೊಂಡ ನನಗೆ ತಂದೆತಾಯಿ ಅನಾಥಶ್ರಮಕ್ಕೆ ಅಟ್ಟುವ ಈ ಕಾಲದ ಕಾಲಜ್ನಾನಿಗಳಿಗೆ ಪ್ರೀತಿ ಅರಿವಾಗದು! ದೇವರಿದ್ದಾನೆ ಉತ್ತರಿಸಲು ಕಾಲಬರುತ್ತದೆ ನಿಮಗು🙏 pic.twitter.com/zFngBfxvxl