ಬೆಂಗಳೂರು: ‘ಟಿಪ್ಪು ಜಯಂತಿ ಆಚರಣೆಯನ್ನು ಪುನರ್ ಪರಿಶೀಲನೆ ಮಾಡಿ’ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಎರಡು ತಿಂಗಳ ಒಳಗಾಗಿ ಈ ಬಗ್ಗೆ ಕೂಲಂಕಷ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಿ.ಖಾಸಗಿಯಾಗಿ ಯಾರಾದರೂ ಆಚರಣೆ ಮಾಡಬಯಸಿದರೆ ಅವರಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಸೂಚಿಸಿದೆ.

ಬೇರೆ ಪ್ರಮುಖರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವ ಬಗ್ಗೆ ಹಾಗೂ ಆ ಕುರಿತು ಕೈಗೊಳ್ಳಲಾಗಿರುವ ಆದೇಶಗಳ ಬಗ್ಗೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಿ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

ಅಂತಿಮ ವಿಚಾರಣೆಯನ್ನು 2020ರ ಜನವರಿ 20ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.