ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಇದ್ದರು. – ಪ್ರಜಾವಾಣಿ ಚಿತ್ರ