ಮಂಗಳೂರು: ‘ನಾನು ತುಳಸಿ ಮಾಲೆಯನ್ನು ಧರಿಸುತ್ತೇನೆ. ತುಳಸಿಯು ಹೆಚ್ಚಿನ ಆಮ್ಲಜನಕವನ್ನು ನೀಡುತ್ತದೆ. ತುಳಸಿ ಎಲೆ ಹಾಕಿದ ನೀರನ್ನು ಸೇವಿಸಿದರೆ ಕೊರೋನಾ ಬರುವುದಿಲ್ಲ’ ಎಂದು ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದರು.

ಶಿವಮೊಗ್ಗದಲ್ಲಿ ಹಿಂದೂ ಜಾಗರಣ ಮಂಚ್ನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಮಾನದಲ್ಲಿ ಬಜಪೆಯ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶನಿವಾರ ಬಂದಿಳಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಕೊರೋನಾ ಮತ್ತೆ ಎಚ್ಚರಿಕೆ ನೀಡುತ್ತಿದೆ. ಎಲ್ಲರೂ ಮಾಸ್ಕ್ ಧರಿಸಿ. ಆರೋಗ್ಯದಿಂದ ಇರಿ’ ಎಂದು ಕಿವಿಮಾತು ಹೇಳಿದರು.

‘ಮಂಗಳೂರಿಗೆ ಬಂದಿದ್ದು ಖುಷಿ ಕೊಟ್ಟಿದೆ. ಇಲ್ಲಿನ ಕಾರ್ಯಕರ್ತರು ಒಳ್ಳೆಯವರು. ಎಲ್ಲರಿಗೂ ಶುಭಾಶಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.