ಶನಿವಾರ, 23 ನವೆಂಬರ್ 2024

ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಅಣೆಕಟ್ಟೆ ಗೇಟ್ ಮುರಿದು ನದಿಗೆ ಭಾರಿ ನೀರು; ಚಿತ್ರಗಳನ್ನು ನೋಡಿ..

Published : 11 ಆಗಸ್ಟ್ 2024, 4:24 IST
Last Updated : 11 ಆಗಸ್ಟ್ 2024, 4:24 IST
ಫಾಲೋ ಮಾಡಿ
Comments

ಅಣೆಕಟ್ಟೆಯ 19ನೇ ಗೇಟ್‌ನ ಚೈನ್‌ ಲಿಂಕ್‌ ಮುರಿದಿರುವುದು

ಅಣಕಟ್ಟೆಯ ಗೇಟ್ ಲಿಂಕ್ ‌ಮುರಿದ ನಂತರ ಸಾಕಷ್ಟು ಪ್ರಮಾಣದಲ್ಲಿ ‌ನೀರು ಹರಿದು ಹೋಗುತ್ತಿದೆ

ಮುರಿದು ಹೋಗಿರುವ ಚೈನ್‌ ಲಿಂಕ್‌ ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕು

ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ

ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವುದು

ಅಣಕಟ್ಟೆಯ ಗೇಟ್ ಲಿಂಕ್ ‌ಮುರಿದಿರುವ ಸುದ್ದಿ ಕೇಳಿ ಜಲಾಶಯದತ್ತ ಬಂದಿರುವ ಸ್ಥಳೀಯರು

ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ (ಎಡದಿಂದ ಮೂರನೆಯವರು) ಇತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು

ಸಚಿವ ಶಿವರಾಜ ತಂಗಡಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು

ಜಲಾಶಯದ ಪ್ರವೇಶ ದ್ವಾರದಲ್ಲಿ ನಿಯೋಜನೆಗೊಂಡಿರುವ ಪೊಲೀಸರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT