ಬೆಂಗಳೂರು: ಉಡುಪಿಯ ನೇತ್ರ ಜ್ಯೋತಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗಿದೆ ಎನ್ನುವ ಆರೋಪದ ಪ್ರಕರಣವನ್ನು ಸಿ.ಐ.ಡಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಮುಖ್ಯಮಂತ್ರಿ ಕಚೇರಿಯ ಆಧಿಕೃತ ಖಾತೆಯಿಂದ ಈ ಬಗ್ಗೆ ‘ಎಕ್ಸ್’ ಜಾಲತಾಣದಲ್ಲಿ ಮಾಹಿತಿ ನೀಡಲಾಗಿದೆ.

‘ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ‘ಎಕ್ಸ್’ನಲ್ಲಿ ಬರೆದುಕೊಂಡಿದೆ.
.ಉಡುಪಿ | ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣ; ತನಿಖಾಧಿಕಾರಿ ಬದಲು.ಉಡುಪಿ ವಿಡಿಯೊ ಚಿತ್ರೀಕರಣ ಪ್ರಕರಣ: ಎಸ್ಐಟಿ ರಚನೆ ಬೇಡಿಕೆ ತಳ್ಳಿಹಾಕಿದ ಸಿಎಂ.ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ: 3 ವಿದ್ಯಾರ್ಥಿನಿಯರು ಅಮಾನತು.ಉಡುಪಿ | ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣ; ತನಿಖಾಧಿಕಾರಿ ಬದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.