ಬೆಂಗಳೂರು: ರಾಜ್ಯ ಸರ್ಕಾರ ‘ಅನ್‌ಲಾಕ್–3’ ಮಾರ್ಗಸೂಚಿ ಪ್ರಕಟಿಸಿದೆ. ಆ.1 ರಿಂದಲೇ (ಶನಿವಾರ) ಇದು ಜಾರಿಗೆ ಬರಲಿದ್ದು, ಶುಕ್ರವಾರವೇ (ಜು.31) ರಾತ್ರಿ ಕರ್ಫ್ಯೂ ಮುಕ್ತಾಯವಾಗಲಿದೆ. ಭಾನುವಾರದಂದು ಲಾಕ್ ಡೌನ್ ಇರುವುದಿಲ್ಲ.

ಅಂತರರಾಜ್ಯ ಪ್ರಯಾಣಿಕರ ಓಡಾಟದ ಮೇಲೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಯಾವುದೇ ರೀತಿಯ ಅನುಮತಿ ಪಡೆಯಬೇಕಾಗಿಲ್ಲ. ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳನ್ನು ಆ. 5 ರಿಂದ ತೆರೆಯಬಹುದಾಗಿದೆ. ಈ ಕುರಿತ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.