ಬೆಂಗಳೂರು: ‘ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) 3ನೇ ಹಂತಕ್ಕೆ ಈವರೆಗೆ ಸ್ವಾಧೀನಪಡಿಸಿಕೊಂಡ 50 ಸಾವಿರ ಎಕರೆ ಭೂಮಿಗೆ ಪರಿಹಾರ ನೀಡಬೇಕಿದೆ. ರೈತರ ಆಗ್ರಹದಂತೆ, ವಿಶೇಷ ಪ್ರಕರಣವೆಂದು ಭಾವಿಸಿ ಹೆಚ್ಚಿಸಲು ಪರಿಹಾರ ಹೆಚ್ಚಿಸಲು ನಿರ್ಧರಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಸಂಪುಟ ಉಪ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ‘ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸುವುದರಿಂದ ಮುಳುಗಡೆ ಆಗಲಿರುವ ಭೂಮಿಗೆ ಸದ್ಯ ಎಕರೆಗೆ ₹ 1.5 ಲಕ್ಷ ಪರಿಹಾರವಿದೆ. ಮೂರು ಪಟ್ಟು ಅಂದರೆ, ₹ 8 ಲಕ್ಷದಷ್ಟು ಆಗಬಹುದು. ಆದರೆ, ರೈತರು ಇನ್ನೂ ಹೆಚ್ಚಿನ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದರು.

‘ಮಾನವೀಯತೆಯ ದೃಷ್ಟಿಯಿಂದ ಪರಿಹಾರ ಮೊತ್ತ ಹೆಚ್ಚಿಸಲು ತೀರ್ಮಾನಿಸಿದ್ದು, ಇನ್ನೊಂದು ಸಭೆ ಮಾಡಿ, ಪರಿಹಾರ ಎಷ್ಟು ಕೊಡಬೇಕೆಂದು ನಿರ್ಧರಿಸಲಾಗುವುದು. ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.