ಪ್ರತಿಭೆ ಹುಟ್ಟಿನ ಉಡುಗೊರೆ ಅಲ್ಲ, ಸಾಧನೆಯ ಗಳಿಕೆ ಎನ್ನುವುದನ್ನು ರಾಮಾಯಣ ಮಹಾಕಾವ್ಯ ಬರೆದು ತೋರಿಸಿದ ದಲಿತ ಪ್ರತಿಭೆ, ಆದಿ ಕವಿ ವಾಲ್ಮೀಕಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಪ್ರೇರಣೆಯಾಗಲಿ.
ಕಟ್ಟುಕತೆಗಳಿಂದ ಹುಟ್ಟಿಕೊಂಡಿರುವ ಪೂರ್ವಗ್ರಹಗಳನ್ನು ಪಕ್ಕಕ್ಕಿಟ್ಟು ಈ ಸಾಧಕನ ನಿಜ ಜೀವನಗಾಥೆಯ ಅಧ್ಯಯನ ತಳಸಮುದಾಯಗಳ ಕೋಟ್ಯಂತರ… pic.twitter.com/kFwJHOMXR2
महर्षि वाल्मीकि जयंती के अवसर पर सभी देशवासियों को हार्दिक शुभकामनाएं! आदिकवि वाल्मीकि द्वारा रचित रामायण महाकाव्य ने मानव समाज को प्रभु श्री राम की अलौकिक कथा का उपहार दिया है। रामायण में मानवीय आदर्शों का अनुपम चित्रण मिलता है। आदिकवि द्वारा वर्णित आदर्शों के मार्ग पर चलने का…
ನಾಡಿನ ಸಮಸ್ತ ಜನತೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಭಾರತದ ಮೊಟ್ಟ ಮೊದಲ ಮಹಾಕಾವ್ಯ, ಪರಮ ಪವಿತ್ರವಾದ ರಾಮಾಯಣದ ಮೂಲಕ ಜಗತ್ತಿಗೆ ಜೀವನ ಮೌಲ್ಯಗಳನ್ನು ತಿಳಿಸಿದ ಕರ್ತೃ ಶ್ರೀ ಮಹರ್ಷಿ ವಾಲ್ಮೀಕಿ ಅವರನ್ನು ಸದಾಕಾಲ ಸ್ಮರಿಸೋಣ.#ValmikiJayanti2024pic.twitter.com/VlMnz9GydJ