ಕಲಬುರ್ಗಿಯ ತೊಗರಿ, ನಂಜನಗೂಡು ರಸಬಾಳೆ, ಕೊಡಗಿನ ಕಿತ್ತಳೆಯ ನಂತರ ಇದೀಗ ವಿಜಯಪುರದ ಕಾಗ್ಜಿ ಲಿಂಬೆ ಭಾರತ ಸರ್ಕಾರದಿಂದ ಭೌಗೋಳಿಕ ಮಾನ್ಯತೆ ಅಥವಾ ಜಿಐ ಟ್ಯಾಗ್ ಪಡೆದುಕೊಂಡಿದೆ. ಈ ಮೂಲಕ ಅಸ್ಸಾಂ ಲಿಂಬೆಯ ಬಳಿಕ ‘ಜಿಐ ಟ್ಯಾಗ್’ ಪಡೆದುಕೊಂಡ ಎರಡನೇ ಲಿಂಬೆ ತಳಿ ಎಂಬ ಹೆಗ್ಗಳಿಕೆಗೆ ‘ಇಂಡಿ ಲಿಂಬೆ‘ ಪಾತ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.