ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್) ಸಂಭವಿಸಿದ ದುರ್ಘಟನೆಯಿಂದ ಮೃತಪಟ್ಟಿರುವ ಮೂವರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಮ್ಸ್‌ನಲ್ಲಿ ಸಂಭವಿಸಿರುವ ಸಾವುಗಳ ಕುರಿತು ತನಿಖೆ ನಡೆಸಲು ಬೆಂಗಳೂರು ವೈದ್ಯಕೀಯ ಕಾಲೇಜಿನ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕಿ ಡಾ. ಸ್ಮಿತಾ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಮಿತಿ ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಡಾ.ಸಿದ್ದಿಕಿ ಅಹಮ್ಮದ್, ಬಿಎಂಸಿಆರ್‌ಐ ಜನರಲ್ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕ ಡಾ. ದಿವಾಕರ್, ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಯೋಗೇಶ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿ ಉಮಾ ಕೆ.ಎ. ಸಮಿತಿಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.