ಅಥಣಿ (ಬೆಳಗಾವಿ ಜಿಲ್ಲೆ): ಮತಗಟ್ಟೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿತ್ತು. ಈ ನಡುವೆಯೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೆಲವರು ಮತದಾನ ಮಾಡಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ಚಿತ್ರಗಳು ಹಬ್ಬಿವೆ.

ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳ ಚಿತ್ರಗಳನ್ನೂ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ಮೂಲಕ ಗುಪ್ತ ಮತದಾನವನ್ನು ಅಗೌರವಿಸಲಾಗಿದೆ.

ಪೊಲೀಸರು ಹಾಗೂ ಮತಗಟ್ಟೆ ಸಿಬ್ಬಂದಿಯು ಮೊಬೈಲ್ ಬಳಸುವುದಕ್ಕೆ ಅವಕಾಶ ನೀಡಿರುವುದು ಅಥವಾ ನಿಗಾ ವಹಿಸದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.