ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಲ್ಕು ಮೊಬೈಲ್, ಸಿಮ್ ಖರೀದಿ: ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನವೇ ರೋಚಕ

Published 19 ಸೆಪ್ಟೆಂಬರ್ 2023, 13:49 IST
Last Updated 19 ಸೆಪ್ಟೆಂಬರ್ 2023, 13:49 IST
ಅಕ್ಷರ ಗಾತ್ರ

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ ಕೋಟಿ ಕೋಟಿ ಹಣ ಪಡೆದಿದ್ದ ಚೈತ್ರಾ ಕುಂದಾಪುರ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಭಿನವ ಹಾಲಾಶ್ರೀ ಸ್ವಾಮೀಜಿ 8 ದಿನಗಳ ಬಳಿಕ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಸಿಸಿಬಿ ಪೊಲೀಸರ ಮಾಹಿತಿ ಮೇರೆಗೆ ಒಡಿಶಾದ ರೈಲ್ವೆ ಪೊಲೀಸರು ಅಭಿನವ ಹಾಲಶ್ರೀಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT