ಮೈಸೂರು: ಬಿ.ಬಿ.ಚಿಮ್ಮನಕಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷವು ಬೇರೆ ರೀತಿಯಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಮತದಾರರ ಮಾತಿಗೆ ಮನ್ನಣೆ ಕೊಡಬೇಕಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.

ಸಿದ್ದರಾಮಯ್ಯ ಒಬ್ಬ ಜನನಾಯಕ. ಅವರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು ಎಂದು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೇಳಿದರು.

ಕಾಂಗ್ರೆಸ್ ಪರವಾಗಿ ಎದ್ದಿರುವ ಅಲೆಯಿಂದ ಜೆಡಿಎಸ್ ಗೆ ಅಸ್ತಿತ್ವದ ಭಯ ಮೂಡಿದೆ. ಬಿಜೆಪಿ ಈ ಭಯವನ್ನು ಉಪಯೋಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಮೈತ್ರಿಗೆ ಮುಂದಾಗಿದೆ. ವಿಧಾನಸಭೆಯ ಉಪ ಚುನಾವಣೆಯಲ್ಲಿ ತೆರೆಮರೆಯಲ್ಲಿ ನಡೆದಿದ್ದ ಮೈತ್ರಿಯನ್ನು ಈಗ ಬಹಿರಂಗವಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.