ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಕಾಮಗಾರಿ ಮೊತ್ತವನ್ನು ₹1 ಕೋಟಿಗೆ ಹೆಚ್ಚಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ 24.10 ಮೀಸಲಾತಿಯಲ್ಲಿ ಕಾಮಗಾರಿ ಮೊತ್ತ ₹50 ಲಕ್ಷವಿತ್ತು. ಸಾರ್ವಜನಿಕ ಸಂಗ್ರಹಣೆಗಳಲ್ಲಿನ ಪಾರದರ್ಶಕತೆ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಇದನ್ನು ₹1 ಕೋಟಿಗೆ ಹೆಚ್ಚಿಸಲಾಗಿದೆ. ಶೇ 17.15ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ 6.95ರಷ್ಟು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನಿಗದಿಪಡಿಸಲಾಗಿದೆ.

ಇದರಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪೌರಾಡಳಿತ ನಿರ್ದೇಶನಾಲಯ ಅ.19ರಂದು ಸುತ್ತೋಲೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.