ವಿಶ್ವ ಆರೋಗ್ಯದಿನದ ಶುಭಾಶಯಗಳು. ಆರೋಗ್ಯವೇ ಭಾಗ್ಯ ಎಂಬುದು ಈ ಸಾಂಕ್ರಾಮಿಕ ರೋಗಗಳಿಂದ ನಮಗೆ ಅರಿವಾಗಿದೆ. ಉತ್ತಮ ಆರೋಗ್ಯಯುತ ಜೀವನಶೈಲಿ ನಮ್ಮ ಮೊದಲ ಆದ್ಯತೆಯಾಗಲಿ. ಉತ್ತಮ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಯೋಧರಿಗೆ ಹೃದಯಪೂರ್ವಕ ಕೃತಜ್ಞತೆಗಳು.#WorldHealthDaypic.twitter.com/j2cAeG08CM
ದಿನನಿತ್ಯ ಯೋಗ, ಪ್ರಾಣಾಯಾಮ, ವ್ಯಾಯಾಮ ಮಾಡುವುದು ಹಾಗೂ ಪೌಷ್ಠಿಕ ಆಹಾರ ಸೇವಿಸುವ ಜತೆ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ದೈಹಿಕ ಹಾಗೂ ಮಾನಸೀಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸೋಣ.