ಮೈಸೂರು: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಗಾಯಕಿ ರಾನು ಮಂಡಲ್ ಈ ಬಾರಿಯ ಯುವ ದಸರೆಯಲ್ಲಿ ಪ್ರಮುಖ ಆಕರ್ಷಣೆಯಾಗಿದ್ದಾರೆ.

ದಸರಾ ಮಹೋತ್ಸವ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ಸಂಜೆ ಯುವ ದಸರೆಗೆ ಸಿಂಧು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಪಶ್ಚಿಮ ಬಂಗಾಳದ ರೈಲ್ವೆ ಪ್ಲಾಟ್‌ಫಾರಂನಲ್ಲಿ ಹಾಡುತ್ತಿದ್ದ ರಾನು ಅವರನ್ನು ಸನ್ಮಾನಿಸಲಾಗುತ್ತಿದೆ.

ಅವರು ಗಾನಸುಧೆ ಹರಿಸಲಿದ್ದಾರೆ. ಬಾಲಿವುಡ್ ಗಾಯಕ ಗುರು ರಾಂಧವ ಅವರು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.