ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗಳನ್ನು ಕಂಪ್ಯೂಟರ್ ಕೌನ್ಸೆಲಿಂಗ್ ಮೂಲಕ ನಡೆಸಲಾಗುತ್ತಿದ್ದು ಆ.1ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೇರವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ www.pue.kar.nic.in ಅಥವಾ http://202.138.101.22/pue01 ಅಥವಾhttp://202.138.101.22/pue02 ನೋಡಬಹುದು ಎಂದು ಇಲಾಖೆ ತಿಳಿಸಿದೆ.
ವರ್ಗಾವಣೆ ಪ್ರಕ್ರಿಯೆಯನ್ನು ವೆಬ್ ಸೈಟ್ನಲ್ಲಿ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯ ಅನುಸಾರ ನಡೆಸಲಾಗುತ್ತದೆ ಎಂದೂ ಅದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.