ಮೈಸೂರು: ‘ಧಾರವಾಡದ ಕರ್ನಾಟಕ ವಿ.ವಿ ಕನ್ನಡ ಅಧ್ಯಯನ ಪೀಠದಲ್ಲಿ ನಮ್ಮ ಪ್ರಾಧ್ಯಾಪಕರಿಗೆ ಪಾಂಡವರೆಂದು ಕರೆಯುತ್ತಿದ್ದೆವು. ಅದರಲ್ಲಿ ಡಾ.ಎಂ.ಎಂ. ಕಲಬುರ್ಗಿ ಅವರನ್ನು ಅರ್ಜುನ ಎಂದು, ವೃಷಭೇಂದ್ರಸ್ವಾಮಿ ಅವರನ್ನು ಭೀಮನೆಂದು, ಎಂ.ಎಸ್. ಸುಂಕಾಪುರ ಅವರನ್ನು ಧರ್ಮರಾಯ ಎಂದು ಕರೆಯುತ್ತಿದ್ದೆವು. ಆದರೆ, ನಕುಲ–ಸಹದೇವ ಅನೇಕರಿದ್ದರು’ ಎಂದು ಸಾಹಿತಿ, ಇಲ್ಲಿನ ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಅರವಿಂದ ಮಾಲಗತ್ತಿ ನೆನಪು ಮಾಡಿಕೊಂಡರು.

ಇಲ್ಲಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಯುವ ಪ್ರಗತಿಪರ ಚಿಂತಕರ ಸಂಘವು ಗುರುವಾರ ಆಯೋಜಿಸಿದ್ದ ‘ಪ್ರೊ.ಎಂ.ಎಂ. ಕಲಬುರ್ಗಿ ಅವರ ಸಾಹಿತ್ಯ; ವಿಚಾರ ಮಂಥನ’ ಕುರಿತು ವಿಚಾರಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.