ಹಾವೇರಿ: ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ ತೆರವು ಕಾರ್ಯಾಚರಣೆ ನಡೆದಿದೆ.

ರಾಜ್ಯವಿಧಾನಸಭೆಗೆ ಮೇ.12ರಂದು ಮತದಾನ ಹಾಗೂ ಮೇ 15ರಂದು ಮತ ಎಣಿಕೆ ದಿನಾಂಕ ಘೋಷಣೆ ಬೆನ್ನಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ.

(ಹಾವೇರಿಯಲ್ಲಿ ಬ್ಯಾನರ್ಗಳ ತೆರವು ಕಾರ್ಯಾಚರಣೆ ಆರಂಭಿಸಿದ ನಗರಸಭೆ)

(ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್ ತೆರವುಗೊಳಿಸಲಾಯಿತು)

(ಬೆಳಗಾವಿ ನಗರದಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಸರ್ಕಾರಿ ಯೋಜನೆಗಳ ಜಾಹೀರಾತು ಫಲಕಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.