ಬೆಂಗಳೂರು: ‘ಟೊಟೊ ಫಂಡ್ಸ್ ದಿ ಆರ್ಟ್ಸ್’ (ಟಿಎಫ್ಎ) ಸಂಸ್ಥೆಯು 2014ನೇ ಸಾಲಿನ ಕನ್ನಡ ಟೊಟೊ ಪುರಸ್ಕಾರ ನೀಡಲು ಯುವ ಬರಹಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬರಹಗಳನ್ನು ಕಳುಹಿಸುವವರು ೧೮ ರಿಂದ ೨೯ ವರ್ಷ ವಯಸ್ಸಿನೊಳಗಿನವರಾಗಿರಬೇಕು. ಕಥೆ, ಕವಿತೆ ಮತ್ತು ನಾಟಕ ಪ್ರಕಾರದ ಕನ್ನಡ ರಚನೆಗಳನ್ನು ಕಳುಹಿಸಬಹುದು. ಪ್ರವೇಶ ಕಳುಹಿಸಲು ಕೊನೆಯ ದಿನಾಂಕ ಅಕ್ಟೋಬರ್ 8. ಟೊಟೊ ವಾರ್ಷಿಕ ಪ್ರಶಸ್ತಿಗಳನ್ನು ಛಾಯಾಚಿತ್ರ, ಸಂಗೀತ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರಗಳಿಗೂ ಕೊಡಲಾಗುತ್ತದೆ. ಪ್ರಶಸ್ತಿ ಮೊತ್ತವು ₨ ೩೦ ಸಾವಿರ ನಗದು ಬಹುಮಾನ ಒಳಗೊಂಡಿರುತ್ತದೆ.

ಪ್ರವೇಶದ ವಿವರಗಳಿಗೆ www.totofundsthearts.blogspot.com ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.