ಕಲಬುರ್ಗಿ: ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಅವರಿಗೆ ಆಪರೇಶನ್ ಕಮಲಕ್ಕೆ ಯತ್ನಿಸಿದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ನ ಕಲಬುರಗಿ ಪೀಠಅಕ್ಟೋಬರ್ 25ಕ್ಕೆ ಮುಂದೂಡಿದೆ.

ಯಡಿಯೂರಪ್ಪ, ದೇವದುರ್ಗ ಶಾಸಕ ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಪತ್ರಕರ್ತ ಎಂ.ಬಿ.ಮರಮಕಲ್ ವಿರುದ್ಧ ಶರಣಗೌಡ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿ ಶರಣಗೌಡ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರ ಪೀಠದ ಎದುರು ವಿಚಾರಣೆಗೆ ಬರಬೇಕಿತ್ತು. ಅವರು ರಜೆ ಇದ್ದುದರಿಂದ ವಿಚಾರಣೆ ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.