ನೈರೋಬಿ (ಕೀನ್ಯಾ): ತಾಂಜಾನಿಯಾದಲ್ಲಿ ಪ್ರವಾಹದಿಂದ ಕಳೆದ ಎರಡು ವಾರಗಳಲ್ಲಿ 58 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಪೂರ್ವ ಆಫ್ರಿಕಾದ ದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು, ಕರಾವಳಿ ಪ್ರದೇಶದ ಸುಮಾರು ಒಂದೂಕಾಲು ಲಕ್ಷ ಜನರ ಜೀವನದ ಮೇಲೆ ವ್ಯತರಿಕ್ತ ಪರಿಣಾಮ ಉಂಟಾಗಿದೆ. ಕೀನ್ಯಾದಲ್ಲಿ ಕೂಡ 13 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರದ ವಕ್ತಾರ ಮೊಭಾರೆ ಮಟಿನ್ಯಿ ಭಾನುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಭವಿಷ್ಯದಲ್ಲಿ ನೆರೆ ಹಾವಳಿಯನ್ನು ತಪ್ಪಿಸಲು ತಾಂಜಾನಿಯಾದಲ್ಲಿ 14 ಅಣೆಕಟ್ಟುಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಈ ತಿಂಗಳ ಅಂತ್ಯದವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣವಿಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.