ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಅಧ್ಯಕ್ಷರಾಗಿ ಆರಿಫ್ ಅಲ್ವಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಪಾಕಿಸ್ತಾನ ತೆಹ್ರೀಕ್ ಎ ಇನ್ಸಾಫ್(ಪಿಟಿಐ) ಪಕ್ಷದ ಅಭ್ಯರ್ಥಿಆರಿಫ್ ಅಲ್ವಿ ಪಾಕಿಸ್ತಾನದ 13ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಐವನ್-ಎ-ಸದ್ರ್ (ಅಧ್ಯಕ್ಷರ ನಿವಾಸ) ದಲ್ಲಿ ಸರಳ ಸಮಾರಂಭ ನಡೆಯಿತು.ಮುಖ್ಯ ನ್ಯಾಯಮೂರ್ತಿ ಸಾಕ್ಬಿ ನಿಸಾರ್ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಸೇನೆಯ ಹಿರಿಯ ಅಧಿಕಾರಿಗಳು, ಪ್ರಧಾನಿ ಇಮ್ರಾನ್ ಖಾನ್, ಚೀನಾದವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಸೌದಿ ಮಾಹಿತಿ ಸಚಿವ ಆಹ್ವಾದ್ ಬಿನ್ ಸಲೆಹ್ ಅಲ್ ಅವಾಡ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.