ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಲ್ಯಾಂಡಿಂಗ್ ವೇಳೆ ಎರಡು ಲಘು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಎರಡು ಮಂದಿ ಸಾವಿಗೀಡಾಗಿದ್ದಾರೆ.

ವ್ಯಾಟ್ಸನ್ವಿಲ್ಲೆ ಮುನ್ಸಿಪಲ್ ವಿಮಾನ ನಿಲ್ದಾಣದಲ್ಲಿ ಅವಘಡ ಸಂಭವಿಸಿದೆ.

ಇದನ್ನೂ ಓದಿ:ಚೀನಾದ ವಾಯವ್ಯ ಭಾಗದಲ್ಲಿ ಪ್ರವಾಹ: 16 ಜನರ ಸಾವು

ಟ್ವಿನ್ ಎಂಜಿನ್ ಸೆಸ್ನಾ 340 ಹಾಗೂ ಸಿಂಗಲ್ ಎಂಜಿನ್ ಸೆಸ್ನಾ 152 ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಫೆಡರಲ್ ಏವಿಯೇಷನ್ ಆಡ್ಮಿನಿಸ್ಟ್ರೇಷನ್ (ಎಫ್ಎಎ) ತಿಳಿಸಿದೆ.

ವಿಮಾನ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಫ್ಎಎ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.