ವಿಶ್ವಸಂಸ್ಥೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿರುವುದರ ಕುರಿತ ವರದಿಗಳು ಗಮನಕ್ಕೆ ಬಂದಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ವಕ್ತಾರ ಫರ್ಹಾನ್ ಹಕ್ ಗುರುವಾರ ತಿಳಿಸಿದ್ದಾರೆ.

‘ಭಾರತದ ಪ್ರಜಾಪ್ರಭುತ್ವದ ಬಗ್ಗೆ ಗುಟೆರಸ್ ಅವರು ಚಿಂತಿತರಾಗಿದ್ದಾರೆಯೇ’ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಹುಲ್ ಅವರ ಪಕ್ಷವು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ನಾವು ಇಷ್ಟೇ ಹೇಳಲು ಬಯಸುತ್ತೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.