ಕಾಕ್ಸ್ ಬಜಾರ್, ಬಾಂಗ್ಲಾದೇಶ: ಕಾಕ್ಸ್ ಬಜಾರ್ ಬಳಿಯ ನಿರಾಶ್ರಿತರ ಶಿಬಿರದಲ್ಲಿ ರೋಹಿಂಗ್ಯಾ ಸಮುದಾಯದ ನಾಯಕ ಮೊಹಿಬ್ ಉಲ್ಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಬಾಂಗ್ಲಾದೇಶದ ಪೊಲೀಸರು ಆ ಸಮುದಾಯದ 172 ಮಂದಿಯನ್ನು ಬಂಧಿಸಿದ್ದಾರೆ ಎಂದು ಸೇನಾಪಡೆಯು ಸೋಮವಾರ ತಿಳಿಸಿದೆ.

ನಿರಾಶ್ರಿತರ ಶಿಬಿರದಲ್ಲಿದ್ದ ಮೊಹಿಬ್ ಉಲ್ಲಾ ಅವರನ್ನು ಸೆಪ್ಟೆಂಬರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ವಕೀಲರಾಗಿದ್ದ ಮೊಹಿಬ್ ಅವರಿಗೆ ಹತ್ಯೆಗೂ ಮುನ್ನ ಅರಕನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ ಗುಂಪಿನಿಂದ ಬೆದರಿಕೆಯ ಕರೆಗಳು ಬಂದಿದ್ದವು ಎನ್ನಲಾಗಿದೆ.

‘ಹತ್ಯೆಯ ನಂತರ ನಡೆದ ಕಾರ್ಯಾಚರಣೆಯಲ್ಲಿ ರೋಹಿಂಗ್ಯಾ ಸಮುದಾಯದ172 ಮಂದಿಯನ್ನು ಬಂಧಿಸಲಾಗಿದ್ದು, ಅದರಲ್ಲಿ 10 ಮಂದಿ ಮೊಹಿಬ್ ಅವರ ಹತ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಂಕಿಸಲಾಗಿದೆ’ ಎಂದು ಸಶಸ್ತ್ರ ಪೊಲೀಸ್ ಬೆಟಾಲಿಯನ್ ಕಮಾಂಡರ್ ನೈಮುಲ್ ಹಕ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.