ಢಾಕಾ: ಭ್ರಷ್ಟಾಚಾರ ಪ್ರಕರಣ ಸಂಬಂಧ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಸೇರಿದಂತೆ ನಾಲ್ವರಿಗೆಇಲ್ಲಿನ ವಿಶೇಷ ನ್ಯಾಯಾಲಯ 7 ವರ್ಷ ಜೈಲುವಾಸ ಶಿಕ್ಷೆ ವಿಧಿಸಿದೆ.

ಜಿಯಾ ಅನಾಥಾಶ್ರಮ ಟ್ರಸ್ಟ್’ ಹೆಸರಿನಲ್ಲಿ ದೇಣಿಗೆ ಪಡೆಯಲಾಗಿದ್ದ ₹16.21 ಕೋಟಿ ಮೊತ್ತವನ್ನು ಖಲೀದಾ ಜಿಯಾ ಮತ್ತು ಇತರರು ದುರ್ಬಳಕೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.

ಪ್ರಸ್ತುತ ಐದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಿಯಾ ಅವರು ಆಸ್ಪತ್ರೆಗೆ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ರಾಜಕೀಯ ಹುನ್ನಾರ: ತೀರ್ಪನ್ನು ಅಲ್ಲಗಳೆದ ಜಿಯಾ ಅವರ ಬೆಂಬಲಿಗರು ಇದೊಂದು ರಾಜಕೀಯ ಹುನ್ನಾರ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.