ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ.

ಈ ಕುರಿತು ದಿ ಢಾಕಾ ಟ್ರಿಬ್ಯೂನ್ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ.

ಮಾಜಿ ಕೌನ್ಸಿಲರ್ ಮೊಹಮ್ಮದ್ ಶಾ ಆಲಂ ಅವರ ಮೂರು ಅಂತಸ್ತಿನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಹದಿ ಹರೆಯದ ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.
.Bangla Unrest | ಹಸೀನಾಗೆ ಭಾರತದ ನೆರವು: ಕೇಂದ್ರ.Bangla Unrest | ಹಸೀನಾ ಮುಂದಿನ ಪಯಣಕ್ಕೆ ತಡೆ; ಭಾರತದಲ್ಲೇ ಇನ್ನಷ್ಟು ದಿನ ನೆಲೆ.Bangla Unrest | 21 ದಿನಗಳ ಹಿಂಸಾಚಾರದಲ್ಲಿ 440 ಸಾವು!.Bangla Unrest | ಇಬ್ಬರು ಹಿಂದೂಗಳ ಹತ್ಯೆ, ದೇಗುಲಗಳು, ಮನೆಗಳ ಮೇಲೆ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.