ಲಂಡನ್: ಐರೋಪ್ಯ ಒಕ್ಕೂಟದಿಂದ ಹೊರಬರುವ ಬ್ರೆಕ್ಸಿಟ್ ಮಸೂದೆಯನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಶುಕ್ರವಾರ ಸಂಸತ್ನಲ್ಲಿ ಮಂಡಿಸಲು ಉದ್ದೇಶಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

‘ಬ್ರೆಕ್ಸಿಟ್ ಪ್ರಕ್ರಿಯೆಯನ್ನು ಕ್ರಿಸ್ಮಸ್ಗಿಂತ ಮೊದಲು ಆರಂಭಿಸಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಸಂಸತ್ನಲ್ಲಿ ಸಾಂವಿಧಾನಿಕ ರೀತಿಯಲ್ಲಿ ಚರ್ಚೆ ನಡೆಯಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.