ಲಂಡನ್: ಹಿಂದೂ ಮಹಾಸಾಗರದ ಉತ್ತರ ಭಾಗದಲ್ಲಿ ಚೀನಾದ ನೌಕಾಪಡೆಯ ಚಟುವಟಿಕೆ ಹೆಚ್ಚುತ್ತಿರುವುದು ಹೊಸ ಸವಾಲುಗಳನ್ನು ಸೃಷ್ಟಿಸಿದೆ ಎಂದು ನೌಕಾಪಡೆ ಮುಖ್ಯಸ್ಥ ಸುನಿಲ್ ಲಾಂಬಾ ತಿಳಿಸಿದ್ದಾರೆ.

ಚೀನಾದ ಹಡಗುಗಳು ಮತ್ತು ಜಲಾಂತರ್ಗಾಮಿಗಳ ನಿಯೋಜನೆ ಬಗ್ಗೆ ಭಾರತ ನಿರಂತರವಾಗಿ ನಿಗಾವಹಿಸಿದೆ ಎಂದು ಅವರು ತಿಳಿಸಿದ್ದಾರೆ.

ಹಡಗುಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಗತ್ತಿನಲ್ಲೇ ಚೀನಾ ಅಪಾರ ಪ್ರಮಾಣದಲ್ಲಿ ಹೂಡಿಕೆ ಮಾಡಿದೆ. ಇದೊಂದು ದೊಡ್ಡ ಸವಾಲು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.