ಬೀಜಿಂಗ್: ಬ್ರಹ್ಮಪುತ್ರ ನದಿಗೆ ಟಿಬೆಟ್ನಲ್ಲಿ ಅಣೆಕಟ್ಟು ನಿರ್ಮಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಒಳಗೊಂಡ 14ನೇ ಪಂಚವಾರ್ಷಿಕ ಯೋಜನೆಗೆ ಚೀನಾ ಸಂಸತ್ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ (ಎನ್ಪಿಸಿ) ಗುರುವಾರ ಅನುಮೋದನೆ ನೀಡಿದೆ.

ಅರುಣಾಚಲಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ಸಮೀಪ, ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೂ ಎನ್ಪಿಸಿ ಅನುಮೋದನೆ ನೀಡಲಾಗಿದೆ.

ಉದ್ದೇಶಿತ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಭಾರತ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಅಣೆಕಟ್ಟು ನಿರ್ಮಾಣಕ್ಕೆ ಭಾರತ, ಬಾಂಗ್ಲದೇಶ ಸಹ ಆಕ್ಷೇಪ ವ್ಯಕ್ತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.